*ದೇಹಲಿ ಬಾಂಬ್ ಸ್ಪೋಟ: ಅಲ್ ಫಲಾಹ್ ವಿವಿ ಸೇರಿ 25 ಕಡೆ ಇಡಿ ದಾಳಿ*

ಪ್ರಗತಿವಾಹಿನಿ ಸುದ್ದಿ: ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಮಂಗಳವಾರ ಬೆಳಗ್ಗೆ ಅಲ್ ಫಲಾಹ್ ವಿಶ್ವವಿದ್ಯಾಲಯದ ಮೇಲೆ ದಾಳಿ ನಡೆಸಿದೆ.  ದೆಹಲಿ ಸ್ಫೋಟ ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿ ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ನಡೆದಿದೆ ಎಂಬುದನ್ನು ಬಹಿರಂಗಪಡಿಸಿದೆ. ಹಾಗಾಗಿ ಇಡಿ ದೆಹಲಿ ಮತ್ತು ಫರಿದಾಬಾದ್‌ನಲ್ಲಿ ವಿಶ್ವವಿದ್ಯಾಲಯದ ಪ್ರಧಾನ ಕಛೇರಿ ಸೇರಿದಂತೆ 25 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ. ಇದರಿಂದಾಗಿ ಇಡಿ ಅಲ್ಲಿನ ದಾಖಲೆಗಳು ಮತ್ತು ಡಿಜಿಟಲ್ … Continue reading *ದೇಹಲಿ ಬಾಂಬ್ ಸ್ಪೋಟ: ಅಲ್ ಫಲಾಹ್ ವಿವಿ ಸೇರಿ 25 ಕಡೆ ಇಡಿ ದಾಳಿ*