*ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿತ*: *ಇಬ್ಬರು ಸಾವು*: *ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ*

ಪ್ರಗತಿವಾಹಿನಿ ಸುದ್ದಿ: ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಅವಶೇಷಗಳಡಿ ಸಿಲುಕಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇಂದು ಬೆಳಿಗ್ಗೆ ಈ ದುರಂತ ಸಂಭವಿಸಿದೆ. ಸ್ಥಳದಲ್ಲಿ ರಕ್ಷಣಣಾ ತಂಡಗಳು ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ದೆಹಲಿಯ ಜನನಿಬಿಡ ಚಾವರಿ ಬಜಾರ್ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಕಟ್ಟಡ ಕುಸಿದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕಟ್ಟಡದ ಅವಶೇಷಗಳಡಿ ಇನ್ನೂ … Continue reading *ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿತ*: *ಇಬ್ಬರು ಸಾವು*: *ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ*