*BREAKING: ದೆಹಲಿ ಕಾರ್ ಬಾಂಬ್ ಸ್ಫೋಟ: ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ i20 ಕಾರು ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಾರು ಸ್ಫೋಟ ದುರಂತದಲ್ಲಿ ಬಿಲಾಲ್ ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಎಲ್ ಎನ್ ಜೆಪಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ i20 ಕಾರು ಸ್ಫೋಟಗೊಂಡಿದ್ದು, … Continue reading *BREAKING: ದೆಹಲಿ ಕಾರ್ ಬಾಂಬ್ ಸ್ಫೋಟ: ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ*