*BREAKING: ದೆಹಲಿ ಕಾರ್ ಬಾಂಬ್ ಸ್ಫೋಟ: ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ i20 ಕಾರು ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.Home add -Advt ಕಾರು ಸ್ಫೋಟ ದುರಂತದಲ್ಲಿ ಬಿಲಾಲ್ ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಎಲ್ ಎನ್ ಜೆಪಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ i20 … Continue reading *BREAKING: ದೆಹಲಿ ಕಾರ್ ಬಾಂಬ್ ಸ್ಫೋಟ: ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ*
Copy and paste this URL into your WordPress site to embed
Copy and paste this code into your site to embed