*ದೆಹಲಿ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಿ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಪ್ರಮಣವಚನ ಸ್ವೀಕಾರ ಸಮಾರಂಭದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ, ಪ್ರಮಾಣವಚನ ಬೋಧಿಸಿದರು. ರೇಖಾ ಗುಪ್ತಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.Home add -Advt ರೇಖಾ ಗುಪ್ತಾ ಜೊತೆಗೆ ಆರು ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಂಪುಟ ಸಚಿವರು, ಎನ್ ಡಿಎ ಮೈತ್ರಿ ಕೂಟದ ನಾಯಕರು ಉಪಸ್ಥಿತರಿದ್ದರು. *ಬೆಚ್ಚಿ ಬೀಳಿಸುವಂತಿದೆ ಕೊಡಗಿನಲ್ಲಿ … Continue reading *ದೆಹಲಿ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ*