LatestNationalPolitics

*ನವದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ*

ಪ್ರಗತಿವಾಹಿನಿ ಸುದ್ದಿ: ನವದೆಹಲಿಯಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(CWC) ಸಭೆ ನಡೆಯಿತು.

ಸಭೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಪ್ರಿಯಾಂಕ ಗಾಂಧಿ, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಡಿ ಕೆ ಶಿವಕುಮಾರ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾದ ಸಿದ್ದರಾಮಯ್ಯ, ತೆಲಂಗಾಣ ಸಿಎಂ ರೇವಂತ ರೆಡ್ಡಿ, ಕೇರಳ ಸಿಎಂ ಸತೀಶನ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಹಾಗೂ ಮುಖಂಡರು ಭಾಗವಹಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button