
ಪ್ರಗತಿವಾಹಿನಿ ಸುದ್ದಿ: ನವದೆಹಲಿ: ಕೊರೊನಾ ಸಂಕಷ್ಟದ ನಡುವೆ ದೆಹಲಿಯ ಇಎಸ್ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ದೆಹಲಿಯ ಪಂಜಾಬಿ ಭಾಗ್ ನಲ್ಲಿರುವ ಇಎಸ್ ಐ ಆಸ್ಪತ್ರೆಯ 3ನೇ ಮಹಡಿಯ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷನಾರ್ಧದಲ್ಲಿ ಮಹಡಿಯನ್ನು ವ್ಯಾಪಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ 7 ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
ಅಗ್ನಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಯಾವುದೇ ಪ್ರಾಣ ಹಾನಿ ಕುರಿತಾಗಿಯೂ ಮಾಹಿತಿ ಲಭ್ಯವಾಗಿಲ್ಲ.
ಕಾಂಗ್ರೆಸ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆಕ್ರೋಶ