*ಭೀಕರ ಬೆಂಕಿ ದುರಂತ: ಮಗು ಸೇರಿ ಒಂದೇ ಕುಟುಂಬದ ಮೂವರು ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ತಾಪಮಾನ ಹೆಚ್ಚುತ್ತಿದ್ದಂತೆ ಬೆಂಕಿ ಅವಘಡಗಳೂ ಹೆಚ್ಚುತ್ತಿವೆ. ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಪಕ್ಕದಲ್ಲಿದ್ದ ಗುಡಿಸಲುಗಳಿಗೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದ ಪರಿಣಾಮ ಮಗು ಸೇರಿ ಮೂವರು ಸಜೀವದಹನಗೊಂಡಿರುವ ಘಟನೆ ನಡೆದಿದೆ. ದೆಹಲಿಯ ರೋಹಿಣಿ ಪ್ರದೇಶದಲ್ಲಿ ಇಂದು ನಸುಕಿನ ಜಾವ ಈ ದುರಂತ ಸಂಭವಿಸಿದೆ. ಮಂಗೇರಾಮ್ ಪಾರ್ಕ್‌ನಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕ್ಷಣಾರ್ಧದಲ್ಲಿ ಪಕ್ಕದಲ್ಲಿಯೇ ನಿರ್ಮಿಸಲಾಗಿದ್ದ ಗುಡಿಸಲುಗಳಿಗೂ ಬೆಂಕಿ ಆವರಿಸಿದೆ. ಘಟನೆಯಲ್ಲಿ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಸಜೀವ … Continue reading *ಭೀಕರ ಬೆಂಕಿ ದುರಂತ: ಮಗು ಸೇರಿ ಒಂದೇ ಕುಟುಂಬದ ಮೂವರು ಸಜೀವದಹನ*