*ಇಂಡಿಗೋ ವಿಮಾನದಲ್ಲಿಯೇ ಲಾಕ್ ಆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶಾಸಕರು*
ಪ್ರಗತಿವಾಹಿನಿ ಸುದ್ದಿ: ದಟ್ಟ ಮಂಜು ಹಿನ್ನೆಲೆಯಲ್ಲಿ ದೆಹಲಿಯಲ್ಲಿ ವಿಮಾನಗಳ ಹಾರಾಟದಲ್ಲಿ ಭಾರಿ ವ್ಯತ್ಯಯವುಂಟಾಗಿದ್ದು, ರಾಜ್ಯದ ಹಲವು ಸಚಿವರು, ಶಾಸಕರು ವಿಮಾನದಲ್ಲಿಯೇ ಸಿಲುಕಿಕೊಂಡಿರುವ ಘಟನೆ ನಡೆದಿದೆ. ವೋಟ್ ಚೋರಿ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಹೋಗಿದ್ದ ರಾಜ್ಯದ ಸಚಿವರು, ಶಾಸಕರು ಇಂದು ರಾಜ್ಯಕ್ಕೆ ವಾಪಾಸ್ ಆಗಲು ವಿಮಾವೇರಿ ಕುಳಿತಿದ್ದಾರೆ. ಆದರೆ ಹವಾಮಾನ ವೈಪರೀತ್ಯದಿಂದಾಗಿ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದ್ದು, 21 ಶಾಸಕರು ವಿಮಾನದ ಒಳಗೆ ಲಾಕ್ ಆಗಿದೆ. ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ನಿಧನರಾಗಿರುವ ಹಿನ್ನೆಲೆಯಲ್ಲಿ ಇಂದು … Continue reading *ಇಂಡಿಗೋ ವಿಮಾನದಲ್ಲಿಯೇ ಲಾಕ್ ಆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶಾಸಕರು*
Copy and paste this URL into your WordPress site to embed
Copy and paste this code into your site to embed