*ಸಿಎಂ ವಿಜಯ್ ಅವರನ್ನು ಅಪ್ಪಿಕೊಳ್ಳಬೇಕೆಂದು ಪಟ್ಟು ಹಿಡಿದು ರಸ್ತೆಯಲ್ಲಿಯೇ ಮಲಗಿದ ಮಹಿಳೆ*
ಪ್ರಗತಿವಾಹಿನಿ ಸುದ್ದಿ: ತಮಿಳುನಾಡು ಮುಖ್ಯಮಂತ್ರಿ, ನಟ ವಿಜಯ್ ಅವರ ಮಹಿಳಾ ಅಭಿಮಾನಿಯೊಬ್ಬರು, ವಿಜಯ್ ಅವರನ್ನು ಭೇಟಿಯಾಗಿ ಅಪ್ಪಿಕೊಳ್ಳಬೇಕು ಎಂದು ಹಠ ಹಿಡಿದು ರಸ್ತೆಯಲ್ಲಿಯೇ ಮಲಗಿ ಹೈಡ್ರಾಮಾ ಮಾಡಿರುವ ಘಟನೆ ನಡೆದಿದೆ. ದೆಹಲಿಯ ಜಂತರ್ ಮಂತರ್ ಬಳಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಕುಳಿತ ಮಹಿಳೆ ವಿಜಯ್ ಅವರನ್ನು ಭೇಟಿಯಾಗಿ ತಬ್ಬಿಕೊಳ್ಳಬೇಕು. ಇದು ನನ್ನ ಜೀವನದ ಕೊನೆ ಆಸೆ ಎಂದು ಪಟ್ಟು ಹಿಡಿದಿದ್ದಾಳೆ. ನಡುರಸ್ತೆಯಲ್ಲಿಯೇ ಮಹಿಳೆ ಮಲಗಿಕೊಂಡಿದ್ದಾಳೆ. ಪೊಲೀಸರು ಆಕೆಯನ್ನು ರಸ್ತೆಯಿಂದ ತೆರವುಗೊಳಿಸಲು ಪ್ರಯತ್ನಿಸಿದರೂ, ವಿಜಯ್ ಬಂದು ತಮ್ಮನ್ನು … Continue reading *ಸಿಎಂ ವಿಜಯ್ ಅವರನ್ನು ಅಪ್ಪಿಕೊಳ್ಳಬೇಕೆಂದು ಪಟ್ಟು ಹಿಡಿದು ರಸ್ತೆಯಲ್ಲಿಯೇ ಮಲಗಿದ ಮಹಿಳೆ*
Copy and paste this URL into your WordPress site to embed
Copy and paste this code into your site to embed