*ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಧಿಕಾರಿಯೇ ತನ್ನ ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಅಧಿಕಾರಿ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಅಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ದೆಹಲಿ ಪೊಲೀಸರು ಆರೊಪಿ ಅಧಿಕಾರಿಯನ್ನು ಹಾಗೂ ಆತನ ಪತ್ನಿಯನ್ನು ವಶಕ್ಕೆ ಪಡೆದಿದ್ದಾರೆ.Home add -Advt 2020ರಲ್ಲಿ ಬಾಲಕಿಯ ತಂದೆ ಸಾವನ್ನಪ್ಪಿದ್ದರು. ತಂದೆಯ ಸ್ನೇಹಿತನಾಗಿದ್ದ ಸರ್ಕಾರಿ ಅಧಿಕಾರಿ ಆಗಾಗ ಬಾಲಕಿಯನ್ನು … Continue reading *ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಪೊಲೀಸ್ ವಶಕ್ಕೆ*