*ಕಾಮಗಾರಿ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಸಚಿವ*

ಪ್ರಗತಿವಾಹಿನಿ ಸುದ್ದಿ: ಲೋಕೋಪಯೋಗಿ ಸಚಿವರೊಬ್ಬರು ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ದೆಹಲಿ ಲೋಕೋಪಯೋಗಿ ಇಲಾಖೆ ಸಚಿವ ಪರ್ವೇಶ್ ವರ್ಮಾ ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಶ್ಚಿಮ ದೆಹಲಿಯ ತಿಲಕ್ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಾಮಗಾರಿ ಪರಿಶೀಲನೆ ವೇಳೆ ವ್ಯಕ್ತಿ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ. ಈ ವೇಳೆ ಸಚಿವರು ಮೊದಲು ಮೊಬೈಲ್ ಅನ್ನು ಕೆಳಕ್ಕೆ … Continue reading *ಕಾಮಗಾರಿ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಸಚಿವ*