*ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆತಿಶಿ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಪ್ ಶಾಸಕಿ ಅತಿಶಿ ಮರ್ಲೆನಾ ಅವರನ್ನು ಆಯ್ಕೆ ಮಡಲಾಗಿದೆ.Home add -Advt ಆಮ್ ಆದ್ಮಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಆತಿಶಿ ಅವರನ್ನು ದೆಹಲಿ ಸಿಎಂ ಆಗಿ ಆಯ್ಕೆ ಮಾಡಲಾಗಿದ್ದು, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಆತಿಶಿ ನೂತನ ಮುಖ್ಯಮಂತ್ರಿ ಎಂದು ಘೋಷಿಸಿದರು. ದೆಹಲಿಯ ಕಲ್ಕಾಜಿ ಕ್ಷೇತ್ರದ ಶಾಸಕಿಯಾಗಿರುವ ಆತಿಶಿ ದೆಹಲಿಯ ಮುಂದಿನ ಸಿಎಂ ಎಂಬ ಮಾತು ಕಳೆದ ಎರಡು ದಿನಗಳಿಂದ ಕೇಳಿಬಂದಿತ್ತು. ಇದೀಗ ಅತಿಶಿ ಅವರನ್ನೇ ಆಯ್ಕೆ ಮಾಡಲಾಗಿದೆ. ದೆಹಲಿ … Continue reading *ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆತಿಶಿ ಆಯ್ಕೆ*