*ಪಿಜಿ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ; ಮಾಲೀಕ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಸಂಭವಿಸಿದ ಪಿಜಿ ಕಟ್ಟಡ ಕುಸಿತ ದುರಂತದಲ್ಲಿ ಸಾವಿನ ಸಾಂಖ್ಯೆ 7ಕ್ಕೆ ಏರ್ಕೆಯಾಗಿದೆ. ದುರಂತದಲ್ಲಿ ಈವರೆಗೆ 7 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಅಬ್ಂಧಿಸಿದಂತೆ ಕಟ್ಟಡದ ಮಾಲೀಕ ಹರಿರಾಮ್ ಗುಪ್ತಾನನ್ನು ದೆಹಲಿ ಪೊಲೀಸರು ರಾಜಸ್ಥಾನದ ಭಿವಾಡಿಯಲ್ಲಿ ಬಂಧಿಸಿದ್ದಾರೆ. ಕಟ್ಟಡ ಕುಸಿತದ ನಂತರ ಹರಿರಾಮ್ ಗುಪ್ತಾ ತಲೆಮರೆಸಿಕೊಂಡಿದ್ದರಿಂದ ಆತನ ಪತ್ತೆಗೆ ದೆಹಲಿ ಪೊಲೀಸರು 10 ವಿಶೇಷ ತಂಡಗಳನ್ನು ರಚಿಸಿ, ಲುಕ್ ಔಟ್ ನೋಟಿಸ್ ಹೊರಡಿಸಿದ್ದರು. ದೆಹಲಿ ವಿಶ್ವವಿದ್ಯಾಲಯದ ಸೌತ್ ಕ್ಯಾಂಪಸ್ … Continue reading *ಪಿಜಿ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ; ಮಾಲೀಕ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed