*ದೆಹಲಿಯಲ್ಲಿ ಪಿಜಿ ಕಟ್ಟಡ ಕುಸಿತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ*
ಮಾಲೀಕನ ವಿರುದ್ಧ ಪ್ರಕರಣ ದಾಖಲು ಪ್ರಗತಿವಾಹಿನಿ ಸುದ್ದಿ: ದೆಹಲಿಯಲ್ಲಿ ಭಾನುವಾರ ಮಧ್ಯಾಹ್ನ ಸತ್ಯನಿಕೇತನ ಪ್ರದೇಶದಲ್ಲಿ ಸಂಭವಿಸಿದ ಪಿಜಿ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಐದು ಅಂತಸ್ತಿನ ಹಳೆಯ ಪಿಜಿ ಕಟ್ಟಡ ಏಕಾಏಕಿ ಕುಸಿದ ಪರಿಣಾಮ ಹಲವರು ಅವಶೇಷಗಳಡಿ ಸಿಲುಕಿದ್ದರು. ರಕ್ಷಣಾ ಕಾರ್ಯಾಚರಣೆ ಇಂದಿಗೂ ಮುಂದುವರೆದಿದ್ದು, ಈವರೆಗೆ 13 ಜನರನ್ನು ರಕ್ಷಿಸಲಾಗಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ದೆಹಲಿ ವಿವಿಯ ಸೌತ್ ಕ್ಯಾಂಪಸ್‌ನ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪ್ರಮುಖ ವಸತಿ … Continue reading *ದೆಹಲಿಯಲ್ಲಿ ಪಿಜಿ ಕಟ್ಟಡ ಕುಸಿತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ*
Copy and paste this URL into your WordPress site to embed
Copy and paste this code into your site to embed