*ಶಾಲೆಯಲ್ಲಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಾಲೆಯಲ್ಲಿಯೇ ವಿದ್ಯಾರ್ಥಿಯೊಬ್ಬಳು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ. 12ನೇ ತರಗತಿಯ ವಿದ್ಯಾರ್ಥಿನಿ ತಾನು ಶಾಲೆಗೆ ಬರುವಾಗಲೇ ಪೆಟ್ರೋಲ್ ಬಾಟಲ್ ಹಿಡಿದು ಬಂದಿದ್ದಳು. ಶಾಲೆಗೆ ಬಂದವಳೇ ಶಾಲೆಯ ಹಿಂಬಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ದೆಹಲಿಯ ಕೃಷ್ಣ ನಗರದಲ್ಲಿರುವ ಶಾಲೆಯೊಂದರ ಗಾರ್ಡ್ ರೂಮ್ (ಕಾವಲು ಕೊಠಡಿ) ಹಿಂಭಾಗದಲ್ಲಿ ಈ ಘಟನೆ ನಡೆದಿದೆ. 17 ವರ್ಷದ 12ನೇ ತರಗತಿ ವಿದ್ಯಾರ್ಥಿನಿಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. … Continue reading *ಶಾಲೆಯಲ್ಲಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ*