ಪ್ರಗತಿವಾಹಿನಿ ಸುದ್ದಿ: ನೀಟ್ ಪರೀಕ್ಷಾ ಅಕ್ರಮ ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ತೆಗೆ ಶಿಫ್ಟ್ ಮಾಡಲಾಗಿದೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಕಾಕ್ರೋಚ್ ಜನತಾ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ವಾಂಗ್ಚುಕ್ ಅವರು ಕಳೆದ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಸೋನಮ್ ವಾಂಗ್ಚುಕ್ … Continue reading *21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಆರೋಗ್ಯ ಸ್ಥಿತಿ ಗಂಭೀರ: ಕೋರ್ಟ್ ಆದೇಶದಂತೆ ಆಸ್ಪತ್ರೆಗೆ ಶಿಫ್ಟ್*
Copy and paste this URL into your WordPress site to embed
Copy and paste this code into your site to embed