*ದೆಹಲಿಯ ಹಲವೆಡೆ ಪ್ರಬಲ ಭೂಕಂಪ; ಪ್ರಾಣ ಭಯಕ್ಕೆ ಮನೆ, ಕಚೇರಿಗಳಿಂದ ಹೊರಗೋಡಿಬಂದ ಜನರು*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಷ್ಟ್ರ ರಾಜಧಾನಿಯ ಹಲವೆಡೆಗಳಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.Home add -Advt ದೆಹಲಿಯ ಎನ್ ಸಿ ಆರ್ ಪ್ರದೇಶ ಸೇರಿದಂತೆ ವಿವಿಧೆಡೆಗಳಲ್ಲಿ ಭೂ ಕಂಪ ಸಂಭವಿಸಿದೆ. ರಿಕ್ಟರ್ ಮಾಕದಲ್ಲಿ ಭೂಕಂಪದ ತೀವ್ರತೆ 6.2ರಷ್ಟು ದಾಖಲಾಗಿದೆ. ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಪ್ರದೇಶಗಳಲ್ಲಿ ಭೂಮಿ ನಡುಗಿದೆ ಎಂದು ತಿಳಿದುಬಂದಿದೆ. ಮಧ್ಯಾಹ್ನದ 2.52ರ ಸುಮಾರಿಗೆ ದೆಹಲಿಯ ಹಲವೆಡೆಗಳಲ್ಲಿ ಭೂಕಂಪ ಸಂಭವಿಸಿದ್ದು, ಜನರು ಮನೆ, ಕಚೇರಿಗಳಿಂದ ಹೊರಗೋಡಿ ಬಂದಿದ್ದಾರೆ. ದೆಹಲಿಯಲ್ಲಿ ಈವರೆಗೆ ಸಂಭವಿಸಿದ … Continue reading *ದೆಹಲಿಯ ಹಲವೆಡೆ ಪ್ರಬಲ ಭೂಕಂಪ; ಪ್ರಾಣ ಭಯಕ್ಕೆ ಮನೆ, ಕಚೇರಿಗಳಿಂದ ಹೊರಗೋಡಿಬಂದ ಜನರು*