ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರದ ಪ್ರಸ್ತಾವಿತ ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ವಿರೋಧಿಸಿದ್ದು, ಇದು ದಕ್ಷಿಣ ರಾಜ್ಯಗಳ ವಿರುದ್ಧ ಹಾಗೂ ಪಕ್ಷಪಾತದಿಂದ ಕೂಡಿದೆ ಎಂದು ತೀವ್ರವಾಗಿ ಖಂಡಿಸಿದ್ದಾರೆ. ಕ್ಷೇತ್ರ ಪುನರ್ವಿಂಗಡಣೆ ಡಿಲಿಮಿಟೇಷನ್ ಅಲ್ಲ, ಇದು ದಕ್ಷಿಣ ರಾಜ್ಯಗಳ ವೆಚ್ಚದಲ್ಲಿ ನಡೆಯುತ್ತಿರುವ ರಾಜಕೀಯ ಮರು-ವಿನ್ಯಾಸ. ಲೋಕಸಭೆಯ ಸೀಟುಗಳನ್ನು 543 ರಿಂದ 850ಕ್ಕೆ ಹೆಚ್ಚಿಸುವ ಪ್ರಸ್ತಾಪವು ದಕ್ಷಿಣದ ಧ್ವನಿಯನ್ನು ಕ್ರಮೇಣ ಕಡಿಮೆ ಮಾಡುವ ಮತ್ತು ಬೇರೆಡೆಗಳಲ್ಲಿ ಅನಿಯಂತ್ರಿತ ಜನಸಂಖ್ಯಾ ಬೆಳವಣಿಗೆಗೆ ಬಹುಮಾನ ನೀಡುವ ಯೋಜನೆ ಆಗಿದೆ ಎಂದು ಡಿಸಿಎಂ … Continue reading *ಕ್ಷೇತ್ರಗಳ ಪುನರ್ವಿಂಗಡಣೆ: ಇದು ದಕ್ಷಿಣ ರಾಜ್ಯಗಳ ವಿರುದ್ಧ ರಾಜಕೀಯ ಮರು ವಿನ್ಯಾಸ: ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ*
Copy and paste this URL into your WordPress site to embed
Copy and paste this code into your site to embed