*ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ನಿವಾಸದಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರದ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ವಿಚಾರವಾಗಿ ತಮಿಳುನಾಡಿನ ಚೆನ್ನೈನಲ್ಲಿ ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅವರ ನಿವಾಸದಲ್ಲಿ ಭಾನುವಾರ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಭಾಗವಹಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಕೇರಳ ಸಿಎಂ ವಿ ಡಿ ಸತೀಶನ್, ತೆಲಂಗಾಣ … Continue reading *ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ನಿವಾಸದಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ*