*ಲೋಕಸಭಾ ಕ್ಷೇತ್ರಗಳ ಪುನರ್​ ವಿಂಗಡಣೆ ಕೇಂದ್ರ ಸರ್ಕಾರದ ಪಕ್ಷಪಾತದ ಕ್ರಮ: ದಳಪತಿ ವಿಜಯ್ ಕಿಡಿ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಕ್ಷೇತ್ರಗಳ ಪುನರ್​ ವಿಂಗಡಣೆ ಎನ್ನುವುದು ಕೇಂದ್ರ ಸರ್ಕಾರದ ಪಕ್ಷಪಾತದ ಕ್ರಮ ಎಂದು ಟಿವಿಕೆ ಸಂಸ್ಥಾಪಕ, ನಟ ದಳಪತಿ ವಿಜಯ್ ಕಿಡಿಕಾರಿದ್ದಾರೆ. ಸಂವಿಧಾನ 131ನೇ ತಿದ್ದುಪಡಿ ಮಸೂದೆ, 2026ರ ಮೂಲಕ ಲೋಕಸಭೆಯ ಸದಸ್ಯರ ಸಂಖ್ಯೆಯನ್ನು 543 ರಿಂದ 850ಕ್ಕೆ ಹೆಚ್ಚಿಸುವ ಪ್ರಸ್ತಾಪವು ದಕ್ಷಿಣ ಮತ್ತು ಉತ್ತರ ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಗಣನೀಯವಾಗಿ ಬದಲಾಯಿಸುತ್ತದೆ. ಇದು ದಕ್ಷಿಣ ರಾಜ್ಯಗಳ ಪ್ರಾತಿನಿಧ್ಯವನ್ನು ಕಡಿಮೆ ಮಾಡುತ್ತದೆ ಮತ್ತು ಉತ್ತರ ರಾಜ್ಯಗಳದನ್ನು ಹೆಚ್ಚಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.Home add … Continue reading *ಲೋಕಸಭಾ ಕ್ಷೇತ್ರಗಳ ಪುನರ್​ ವಿಂಗಡಣೆ ಕೇಂದ್ರ ಸರ್ಕಾರದ ಪಕ್ಷಪಾತದ ಕ್ರಮ: ದಳಪತಿ ವಿಜಯ್ ಕಿಡಿ*