*ಟನ್ ಕಬ್ಬಿಗೆ ₹5,500 ದರಕ್ಕೆ ಪಟ್ಟು*: *ಹೆದ್ದಾರಿಗಳಲ್ಲೇ ಮಲಗಿ ರೈತರ ಅಹೋರಾತ್ರಿ ಹೋರಾಟ!*
ಪ್ರಗತಿವಾಹಿನಿ ಸುದ್ದಿ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರಾಜ್ಯದ ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಹೋರಾಟ ತೀವ್ರಗೊಳಿಸಿದ್ದಾರೆ. ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹5,500 ದರ ನೀಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ರೈತರು, ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಬೆಳಗಾವಿ, ಹಾವೇರಿ, ಧಾರವಾಡ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಬೆಳಗಾವಿ ಜಿಲ್ಲೆಯ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ … Continue reading *ಟನ್ ಕಬ್ಬಿಗೆ ₹5,500 ದರಕ್ಕೆ ಪಟ್ಟು*: *ಹೆದ್ದಾರಿಗಳಲ್ಲೇ ಮಲಗಿ ರೈತರ ಅಹೋರಾತ್ರಿ ಹೋರಾಟ!*
Copy and paste this URL into your WordPress site to embed
Copy and paste this code into your site to embed