*ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆದ ವಕೀಲನಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಾ. ಬಿ.ಆರ್ ಗವಾಯಿಯವರು ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿವರಿಗೆ  ಮನವಿ ಸಲ್ಲಿಸಿದರು. ನಗರದ ಡಾ. ಬ.ಆರ್ ಅಂಬೇಡ್ಕರ್ ಉದ್ಯಾನವನದಿಂದ ಮೆರವಣಿಗೆ ಮೂಲಕ ಚನ್ನಮ್ಮ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ತೆರಳಿದ ಪ್ರತಿಭಟನಾಕಾರರು ವಕೀಲನ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವ, ಸಂವಿಧಾನ, ಕಾನೂನು ಮತ್ತು … Continue reading *ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆದ ವಕೀಲನಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯ*