*ಮಹಿಳೆಯ ತಲೆ ಕೂದಲು ಕತ್ತರಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿದ ರಾಕ್ಷಸರು*

ಪ್ರಗತಿವಾಹಿನಿ ಸುದ್ದಿ: ಅಳಿಯನ ಜೊತೆಗೆ ಸಂಬಂಧ ಇಟ್ಟುಕೊಂಡು ಓಡಿ ಹೋಗಿ ಮರ್ಯಾದೆ ತೆಗೆಯುತ್ತಿದ್ದಾಳೆ ಎಂದು ಭಾವಿಸಿ ಮಹಿಳೆಯೊಬ್ಬರ ತಲೆ ಕೂದಲು ಕತ್ತರಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ಅಮಾನುಷವಾಗಿ ವರ್ತಿಸಿದ ಘಟನೆ ನಡೆದಿದೆ. ರಾಜ್ಯವೇ ತಲೆ ತಗ್ಗಿಸುವಂತಹ ಘಟನೆ ಶಹಾಪುರ ತಾಲ್ಲೂಕಿನ ಚಾಮನಾಳ ತಾಂಡಾದಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧ ಇಬ್ಬರನ್ನ ಬಂಧಿಸಲಾಗಿದ್ದು, 11 ಜನರ ವಿರುದ್ಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಗಂಗೂಬಾಯಿ ಎಂಬ ಮಹಿಳೆಗೆ ಈ ರೀತಿ ಅವಮಾನಿಸಲಾಗಿದೆ. ಅ.16 ರಂದು … Continue reading *ಮಹಿಳೆಯ ತಲೆ ಕೂದಲು ಕತ್ತರಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿದ ರಾಕ್ಷಸರು*