*ಡೆಂಗ್ಯೂ ಸೋಂಕಿಗೆ 5 ವರ್ಷದ ಬಾಲಕ ಸಾವು*

ಪ್ರಗತಿವಾಹಿನಿ ಸುದ್ದಿ: ಶಂಕಿತ ಡೆಂಗ್ಯೂ ಜ್ವರಕ್ಕೆ 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸಿದ್ದಮ್ಮನಹಳ್ಳಿಯಲ್ಲಿ ನಡೆದಿದೆ. 5 ವರ್ಷದ ಪ್ರದೀಪ್ ಆಚಾರಿ ಮೃತ ಬಾಲಕ. ಕೆಲ ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದ ಬಾಲಕ, ಚಿಕಿತ್ಸೆ ಫಲಿಸದೇಸಾವನ್ನಪ್ಪಿದ್ದಾನೆ.Home add -Advt ಕಳೆದ ಒಂದು ವಾರದಲ್ಲಿ ಸಿದ್ದಮ್ಮನ ಹಳ್ಳಿಯಲ್ಲಿ 20ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಸೋಂಕು ಕಾಣಿಸಿಕೊಂಡಿದೆ. ಇದೀಗ ಬಾಲಕ ಪ್ರದೀಪ್ ಡೆಂಗ್ಯೂ ಸೋಂಕಿನಿಂದ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಗ್ರಾಮದಲ್ಲಿ ಡೆಂಗ್ಯೂ ಸೋಂಕು ದಿನದಿಂದ ದಿನಕ್ಕೆ … Continue reading *ಡೆಂಗ್ಯೂ ಸೋಂಕಿಗೆ 5 ವರ್ಷದ ಬಾಲಕ ಸಾವು*