*ಡೆಂಘೀ ನಿಯಂತ್ರಿಸದಿದ್ದರೆ ಸಾಂಕ್ರಾಮಿಕವಾಗಿ ಹರಡುವ ಸಾಧ್ಯತೆ: ಬಸವರಾಜ ಬೊಮ್ಮಾಯಿ*

ಮೂಡಾ ಹಗರಣ; ನ್ಯಾಯಾಧೀಶರಿಂದ ತನಿಖೆಯಾಗಲಿHome add -Advt ಪ್ರಗತಿವಾಹಿನಿ ಸುದ್ದಿ: ಮೂಡಾ ಸೈಟು ಹಂಚಿಕೆ ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಮಾಡಿದರೆ ಸತ್ಯ ಹೊರಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂಡಾ ಪ್ರಕರಣದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗಿದ್ದರೆ, ಇದರ ಬಗ್ಗೆ ಸ್ವತಂತ್ರ ಸಂಸ್ಥೆಯಿಂದ ತನಿಖೆಯಾಗಬೇಕು. ಒಂದು ಸಿಬಿಐ ಅಥವಾ ನ್ಯಾಯಾಧೀಶರಂದ ತನಿಖೆಯಾಗಬೇಕು. ಬೇರೆ ಬೇರೆ ಸರ್ಕಾರದಲ್ಲಿ ಸ್ಕೀಂ … Continue reading *ಡೆಂಘೀ ನಿಯಂತ್ರಿಸದಿದ್ದರೆ ಸಾಂಕ್ರಾಮಿಕವಾಗಿ ಹರಡುವ ಸಾಧ್ಯತೆ: ಬಸವರಾಜ ಬೊಮ್ಮಾಯಿ*