*ಡೆಂಗ್ಯೂ ತಡೆಗೆ ಟಾಸ್ಕ್ ಫೋರ್ಸ್ ರಚನೆಗೆ ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಇದುವರೆಗೆ 7362 ಪ್ರಕರಣ ಪತ್ತೆಯಾಗಿದ್ದು, ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಸಾವು ಸಂಭವಿಸಿದೆ. ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ, ಆರೋಗ್ಯ ಇಲಾಖೆ ಅಧಿಕರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.Home add -Advt ವಿಧಾನಸೌಧದಲ್ಲಿ ನಡೆದ ಡಿಸಿ, ಸಿಇಒ,ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ತಜ್ಞರು … Continue reading *ಡೆಂಗ್ಯೂ ತಡೆಗೆ ಟಾಸ್ಕ್ ಫೋರ್ಸ್ ರಚನೆಗೆ ಸಿಎಂ ಸೂಚನೆ*