*ಡೆಂಗ್ಯೂ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡೆಂಗ್ಯೂ ಜ್ವರ ಸಾಂಕ್ರಾಮಿಕ ರೋಗವಾಗಿದ್ದು ಇದಕ್ಕೆ ಕಾರಣವಾಗುವ ಸೊಳ್ಳೆಗಳ ಸಂತತಿ ನಿಂಯತ್ರಿಸಬೇಕಾದರೆ ಸ್ವಚ್ಛತೆ ಕಾಪಾಡಬೇಕು ಎಂದು ಖಾನಾಪುರ ನ್ಯಾಯಾಲಯದ ನ್ಯಾಯಾಧೀಶರಾದ ವಿರೇಶ ಹಿರೇಮಠ ಹೇಳಿದರು.Home add -Advt ಖಾನಾಪುರ ನ್ಯಾಯಾಲಯದ ಆವರಣದಲ್ಲಿ ಇಂದು ಗುರುದೇವ ಫೌಂಡೇಶನ್ ಮತ್ತು ನಿಯತ್ತಿ ಫೌಂಡೇಶನ್ ವತಿಯಿಂದ ಡೆಂಗ್ಯೂ ಪ್ರತಿ ರೋಧಕ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತೀವ್ರ ಜ್ವರ, ತಲೆನೋವು, ಕಣ್ಣುಗಳ ಹಿಂದೆ ನೋವು, ಸ್ನಾಯು ಮತ್ತು ಕೀಲು ನೋವು, ವಾಕರಿಕೆ ಮತ್ತು … Continue reading *ಡೆಂಗ್ಯೂ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ*