*ಡೆಂಗ್ಯೂ ಸೋಂಕಿಗೆ ಮತ್ತೋರ್ವ ಬಾಲಕ ಬಲಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಡೆಂಗ್ಯೂ ಸೋಂಕು ಹೆಚ್ಚುತ್ತಿದ್ದು, ಮಕ್ಕಳು ಬಲಿಯಾಗುತ್ತಿದ್ದಾರೆ. 5 ವರ್ಷದ ಬಾಲಕನೊಬ್ಬ ಡೆಂಗ್ಯೂ ಸೋಂಕಿಗೆ ಸಾವನ್ನಪ್ಪಿರುವ ಘಟನೆ ಗದಗದಲ್ಲಿ ನಡೆದಿದೆ. ಇದು ಗದಗ ಜಿಲ್ಲೆಯ ಮೊದಲ ಪ್ರಕರಣವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಗದಗ ಜಿಲ್ಲೆಯ ಶಿರಂಜ ಗ್ರಾಮದ 5 ವರ್ಷದ ಬಾಲಕ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ. ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯ ಹಿನ್ನೆಲೆಯಲ್ಲಿ ಧರವಾಡದ ಎಸ್ ಡಿಎಂ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ … Continue reading *ಡೆಂಗ್ಯೂ ಸೋಂಕಿಗೆ ಮತ್ತೋರ್ವ ಬಾಲಕ ಬಲಿ*
Copy and paste this URL into your WordPress site to embed
Copy and paste this code into your site to embed