*ಡೆಂಗ್ಯೂ ಜ್ವರ: 5 ವರ್ಷದ ಬಾಲಕಿ ಸಾವು*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮಹಾಮಾರಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಡೆಂಗ್ಯೂ ಸೋಂಕಿನಿಂದ 5 ವರ್ಷದ ಬಾಲಕಿ ಸಾವನ್ನಪ್ಪಿರುವ ಗಹ್ಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ನಡೆದಿದೆ. 5 ವರ್ಷದ ಪೂರ್ಣಾ ಮೃತ ಬಾಲಕಿ. ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ಬಾಲಕಿ. ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕಿಯನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಭಾರಿ ಮಳೆ ನಡುವೆ ಡೆಂಗ್ಯೂ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ಗೋಕಾಕ್ ನಲ್ಲಿ … Continue reading *ಡೆಂಗ್ಯೂ ಜ್ವರ: 5 ವರ್ಷದ ಬಾಲಕಿ ಸಾವು*
Copy and paste this URL into your WordPress site to embed
Copy and paste this code into your site to embed