*ಶಂಕಿತ ಡೆಂಗ್ಯೂ ಜ್ವರಕ್ಕೆ ನರ್ಸ್ ಸಾವು*

ಪ್ರಗತಿವಾಹಿನಿ ಸುದ್ದಿ:ರಾಜ್ಯಾದ್ಯಂತ ಮಹಾಮಾರಿ ಡೆಂಗ್ಯೂ ಜ್ವರದ ಅಟ್ಟಹಾಸ ಹೆಚ್ಚುತ್ತಿದ್ದು, ನರ್ಸ್ ಓರ್ವರು ಡೆಂಗ್ಯೂ ಸೋಂಕಿಗೆ ಬಲಿಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ನರ್ಸ್ ಹೇಮಾ (45) ಮೃತರು. ಹೇಮಾ ಅವರು ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು.Home add -Advt ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. *ಭಾರಿ ಮಳೆ: ಬೆಳಗಾವಿಯಲ್ಲಿ 22 ಸೇತುವೆಗಳು ಮುಳುಗಡೆ; 44ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ*