*ಲೋಕಾಯುಕ್ತ ವಿಚಾರಣೆಗೆ ಹಾಜರಾದ ಹೆಚ್.ಡಿ.ಕುಮಾರಸ್ವಾಮಿ*
ಪ್ರಗತಿವಾಹಿನಿ ಸುದ್ದಿ: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಲೋಕಾಯುಕ್ತ ಅಧಿಕಾರಿಗಳು ನೊಟೀಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಏರ್ ಪೋರ್ಟ್ ನಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ ಆಗಮಿಸಿದ ಕುಮಾರಸ್ವಾಮಿ, ಲೋಕಾಯುಕ್ತ ಅಧಿಕಾರಿಗಳ ವಿಚಾರಣೆ ಎದುರಿಸುತ್ತಿದ್ದಾರೆ. ಇನ್ನು ಗಂಗೇನಹಳ್ಳಿ ಡಿನೋಟಿಫಿಕೆಷನ್ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೂ … Continue reading *ಲೋಕಾಯುಕ್ತ ವಿಚಾರಣೆಗೆ ಹಾಜರಾದ ಹೆಚ್.ಡಿ.ಕುಮಾರಸ್ವಾಮಿ*
Copy and paste this URL into your WordPress site to embed
Copy and paste this code into your site to embed