*ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಜ.9ರಂದು ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಚಂದಾಪುರದಲ್ಲಿ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಪ್ರಕರಣ ಸಂಬಂಧ ಕಾಲೇಜಿನ ಪ್ರಾಂಶುಪಾಲ ಸೇರಿದಂತೆ ಏಳು ಜನರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈ ಸಂಬಂಧ ಮೃತಳ ತಾಯಿ ಸೂರ್ಯನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ದೂರಿನಲ್ಲಿ ಕಾಲೇಜಿನ ಉಪನ್ಯಾಸಕರ ಕಿರುಕುಳವೇ ಯಶಸ್ವಿನಿ ಸಾವಿಗೆ ಕಾರಣ ಎಂದು ಆರೋಪಿಸಲಾಗಿದ್ದು, ಕಾಲೇಜಿನ ಪ್ರಾಂಶುಪಾಲ ಸೇರಿದಂತೆ ಏಳು ಜನರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಲಾಗಿದೆ. ತರಗತಿಯಲ್ಲಿ ಆಕೆಯ ಚರ್ಮದ ಬಣ್ಣದ … Continue reading *ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ FIR ದಾಖಲು*
Copy and paste this URL into your WordPress site to embed
Copy and paste this code into your site to embed