*BREAKING: ಕಣ್ಣು ನೋವೆಂದು ಒಂದು ದಿನ ರಜೆ ಹಾಕಿದ್ದಕ್ಕೆ ಪ್ರಾಧ್ಯಾಪಕರಿಂದ ವ್ಯಂಗ್ಯ-ಅವಮಾನ: ಮನನೊಂದ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಡೆಂಟಲ್ ಕಾಲೇಜು ವಿದ್ಯಾರ್ಥಿನಿಯೋರ್ವಳು ಆಡಳಿತ ಮಂಡಳಿಯ, ಪ್ರಾಧ್ಯಾಪಕರ ಅವಮಾನ, ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಹೊವಲಯದ ಬೊಮ್ಮನಹಳ್ಳಿಯಲ್ಲಿರುವ ಪ್ರತಿಷ್ಠಿತ ಖಾಸಗಿ ಡೆಂಟಲ್ ಕಾಲೇಜು ವಿದ್ಯಾರ್ಥಿನಿ 23 ವರ್ಷದ ಯಶಸ್ವಿನಿ ಆತ್ಮಹತ್ಯೆಗೆ ಶರಣಾದವಳು. ಕಣ್ಣು ನೋವಿನ ಕಾರಣಕ್ಕೆ ಯಶಸ್ವಿನಿ ಬುಧವಾರ ಕಾಲೇಜಿಗೆ ರಜೆ ಹಾಕಿದ್ದಳು. ಈ ಬಗ್ಗೆ ತಾಯಿಗೂ ತಿಳಿಸಿದ್ದಳು. ಗುರುವಾರ ಕಾಲೇಜಿಗೆ ಹೋದಾಗ ಆಕೆಯನ್ನು ಪ್ರಾಧ್ಯಾಪಕರು, ಪ್ರಾಂಶುಪಾಲರು ತೀವ್ರವಾಗಿ ಅವಮಾನಿಸಿದ್ದರು. ಕಣ್ಣಿಗೆ ಯಾವ ಡ್ರಾಪ್ಸ್ ಬಳಸಿದೆ? ಎಷ್ಟು ಹನಿ ಡ್ರಾಪ್ಸ್ … Continue reading *BREAKING: ಕಣ್ಣು ನೋವೆಂದು ಒಂದು ದಿನ ರಜೆ ಹಾಕಿದ್ದಕ್ಕೆ ಪ್ರಾಧ್ಯಾಪಕರಿಂದ ವ್ಯಂಗ್ಯ-ಅವಮಾನ: ಮನನೊಂದ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ*