*ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜೀವ್‌ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಕೃಷ್ಣಾದಲ್ಲಿ ನಡೆದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು. ಪ್ರಸ್ತುತ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ ರೂ.400 ಕೋಟಿ … Continue reading *ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಸಿಎಂ ಸೂಚನೆ*