*ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ*

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ; ಜಿಲ್ಲಾ ಮಟ್ಟದ ಸಮನ್ವಯ/ಪ್ರಗತಿ ಪರಿಶೀಲನಾ ಸಭೆ Home add -Advt ಪ್ರಗತಿವಾಹಿನಿ ಸುದ್ದಿ: ಮಹಿಳೆಯರ ಸುರಕ್ಷತೆ-ಸಬಲೀಕರಣಕ್ಕೆ ವಿಶೇಷ ಗಮನ ನೀಡಬೇಕು. ಮಹಿಳಾ  ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಸಹಾಯವಾಣಿ, ಬಾಲ್ಯ ವಿವಾಹ, ಮತ್ತು ಪೋಕ್ಸೋ ಕಾಯ್ದೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.   ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಬುಧವಾರ … Continue reading *ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ*