*ಇಲಾಖೆಯ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ*
ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಲಾಖೆಯ ಯೋಜನೆಗಳನ್ನು ತಪ್ಪದೇ ಅನುಷ್ಠಾನಕ್ಕೆ ತರಬೇಕು. ಇಲಾಖೆಯಲ್ಲಿ ಯಾವುದೇ ಲೋಪದೋಷಗಳು ಆಗದಂತೆ ಎಚ್ಚರವಹಿಸಿ ಕಾರ್ಯನಿರ್ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಸೂಚಿಸಿದರು.Home add -Advt ಬೆಂಗಳೂರಿನ ಬಾಲಭವನದ ಆಡಿಟೋರಿಯಂನಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲಾ ಜಿಲ್ಲಾ ಉಪ ನಿರ್ದೇಶಕರೊಂದಿಗೆ ಇಲಾಖೆಯಡಿ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲಾ ಮಟ್ಟದಲ್ಲಿಅಂಗನವಾಡಿ ಕಾರ್ಯಕರ್ತೆಯರು, … Continue reading *ಇಲಾಖೆಯ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ*
Copy and paste this URL into your WordPress site to embed
Copy and paste this code into your site to embed