ಪ್ರಗತಿವಾಹಿನಿ ಸುದ್ದಿ, ವಿಜಯಪುರ -ಕರ್ನಾಟಕದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ತಾಯಿ ಪಾರ್ವತಿದೇವಿ ಮಕ್ತಪ್ಪ ಕಾರಜೋಳ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.
ಅವರ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ ಕಾರಜೋಳದಲ್ಲಿ ನಡೆಯಲಿದೆ.
ಗ್ರಾಮ ದೇವತೆ ನೀಲಗಂಗಾ ದೇವಿಯ ಜಾತ್ರಾ ಮಹೋತ್ಸವ
ಮನೆಯೊಳಗೆ ಅವಿತುಕೊಂಡಿತ್ತು ಕಾಳಿಂಗ ಸರ್ಪ -ವೀಡಿಯೋ ನೋಡಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ