ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ. ಹರೀಶ ಅಮಾನತು
ಪ್ರಗತಿವಾಹಿನಿ ಸುದ್ದಿ, ಹಾಸನ: ಇಲ್ಲಿನ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ. ಹರೀಶ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ದಡ್ಡಿಗಟ್ಟ ಗ್ರಾಮದ ಸರ್ವೆ ನಂಬರ್ 224ರಲ್ಲಿ 50.30 ಹೆಕ್ಟೇರ್ ಗೋಮಾಳ ಪ್ರದೇಶ 2014ರಲ್ಲೇ ಪರಿಭಾವಿತ ಅರಣ್ಯವೆಂದು ಅನುಮೋದನೆಗೊಂಡಿತ್ತು. ಆದರೆ ಕೆ. ಹರೀಶ ಅವರು ಈ ಪರಿಭಾವಿತ ಪ್ರದೇಶದ 21 ಎಕರೆ ಜಮೀನಿನಲ್ಲಿ ಗಣಿಗಾರಿಕೆ ನಡೆಸಲು 2023ರ ಮಾ.3ರಂದು ನಿರಾಕ್ಷೇಪಣಾ ಪತ್ರ ನೀಡಿದ್ದರು. ಈ ಮೂಲಕ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದರು. … Continue reading ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ. ಹರೀಶ ಅಮಾನತು
Copy and paste this URL into your WordPress site to embed
Copy and paste this code into your site to embed