
ಪ್ರಗತಿವಾಹಿನಿ ಸುದ್ದಿ: ವಿಧಾನಸಭೆ ಉಪಸಭಾಧ್ಯಕ್ಷರ ಸ್ಥಾನಕ್ಕೆ ಮಾಂಕಾಳ ವೈದ್ಯ ಅವರ ಹೆಸರು ಸೂಚಿಸಿ ಸಭಾನಾಯಕರೂ ಆದ ಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸಭೆ ಕಾರ್ಯದರ್ಶಿ ಅವರಿಗೆ ಸೋಮವಾರ ಪ್ರಸ್ತಾವನೆ ಸಲ್ಲಿಸಿದರು.
ಸಚಿವರಾದ ಲಕ್ಷ್ಮಣ್ ಸವದಿ, ಬಾಲಕೃಷ್ಣ, ಶಾಸಕ ಶಿವರಾಮ್ ಹೆಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



