*ಸಚಿವ ಸ್ಥಾನ ಇಲ್ಲದಿದ್ದರೂ ಜನಸ್ಪಂದನೆ ಅಚಲ*: *ಲಕ್ಷ್ಮೀ ಹೆಬ್ಬಾಳಕರ್ ಜನತಾ ದರ್ಶನದಲ್ಲಿ ಅಪಾರ ಜನಸಾಗರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.Home add -Advt ಜಿಲ್ಲೆಯ ವಿವಿಧ ಭಾಗಗಳು ಸೇರಿದಂತೆ ಗ್ರಾಮೀಣ ಹಾಗೂ ನಗರ ಪ್ರದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿ ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಅವರ ಮುಂದಿಟ್ಟರು. ಭೂಮಿ, ಕಂದಾಯ, ಸಾಮಾಜಿಕ ಭದ್ರತಾ ಯೋಜನೆಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕುಡಿಯುವ ನೀರು, ರಸ್ತೆ, ಶಿಕ್ಷಣ, ಆರೋಗ್ಯ ಸೇರಿದಂತೆ … Continue reading *ಸಚಿವ ಸ್ಥಾನ ಇಲ್ಲದಿದ್ದರೂ ಜನಸ್ಪಂದನೆ ಅಚಲ*: *ಲಕ್ಷ್ಮೀ ಹೆಬ್ಬಾಳಕರ್ ಜನತಾ ದರ್ಶನದಲ್ಲಿ ಅಪಾರ ಜನಸಾಗರ*