*ದೇಸೂರು ಶಾಲೆಗೆ 5 ಎಕರೆ ಜಮೀನು ಕೊಡಿಸಲು ಪ್ರಯತ್ನ*: *ಲಕ್ಷ್ಮೀ ಹೆಬ್ಬಾಳಕರ್*
ಶಾಲೆಗಳ ಅಭಿವೃದ್ಧಿಗೆ ಬದ್ಧ; ₹50 ಲಕ್ಷ ವೆಚ್ಚದಲ್ಲಿ ಗ್ರಂಥಾಲಯ ನಿರ್ಮಾಣದ ಭರವಸೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ದೇಸೂರು ಗ್ರಾಮದ ಸರ್ಕಾರಿ ಆದರ್ಶ ಪೂರ್ವ ಪ್ರಾಥಮಿಕ ಮರಾಠಿ ಶಾಲೆಯ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶಾಲೆಯ ಸಮಗ್ರ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಈಗಾಗಲೇ ಸುಮಾರು 200 ಶಾಲಾ ಕೊಠಡಿಗಳನ್ನು ನಿರ್ಮಿಸಿಕೊಡಲಾಗಿದ್ದು, ಮರಾಠಿ ಭಾಷಿಕ ಪ್ರದೇಶಗಳಲ್ಲಿ 30 ಸ್ಮಾರ್ಟ್ ಕ್ಲಾಸ್‌ಗಳನ್ನು ಒದಗಿಸಲಾಗಿದೆ. ಕಳೆದ ಎಂಟು ವರ್ಷಗಳಲ್ಲಿ ಶಿಕ್ಷಣ ಸೇರಿದಂತೆ … Continue reading *ದೇಸೂರು ಶಾಲೆಗೆ 5 ಎಕರೆ ಜಮೀನು ಕೊಡಿಸಲು ಪ್ರಯತ್ನ*: *ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed