ಪ್ರಗತಿವಾಹಿನಿ ಸುದ್ದಿ: ನರೇಗಾ ಯೋಜನೆಯಲ್ಲಿ 150 ಕೋಟಿ ರೂಪಾಯಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವದುರ್ಗ ತಾಲೂಕಿನ 32 ಪಿಡಿಒ ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. 2020-2023ವರೆಗೆ ದೇವದುರ್ಗ ತಾಲೂಕಿನ 33 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಲ್ಲಿ ಅಕ್ರಮ ನಡೆದಿರುವುದು ಲೆಕ್ಕಪರಿಶೋಧನೆ ವೇಳೆ ಬಯಲಾಗಿತ್ತು. ಪ್ರಕರನಸಂಬಂಧ ಕೆಲ ದಿನಗಳ ಹಿಂದೆ ದೇವದುರ್ಗ ಠಾಣೆಯಲ್ಲಿ ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ನಾಲ್ಕು ಪಿಡಿಒ ಗಳನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಇದೇ ಪ್ರಕರಣ … Continue reading *32 ಪಿಡಿಒಗಳು ಸಸ್ಪೆಂಡ್*
Copy and paste this URL into your WordPress site to embed
Copy and paste this code into your site to embed