*ಬಸವತತ್ವ ಪ್ರಸಾರ, ಪ್ರಚಾರ ಇಂದಿನ ಅಗತ್ಯ: ಈಶ್ವರ ಖಂಡ್ರೆ*

ಪ್ರಗತಿವಾಹಿನಿ ಸುದ್ದಿ: ಸಮಸಮಾಜದ ನಿರ್ಮಾಣಕ್ಕೆ ಕ್ರಾಂತಿಯನ್ನೇ ಮಾಡಿದ ಬಸವಣ್ಣನವರ ತತ್ವಾದರ್ಶಗಳು ಸಾರ್ವಕಾಲಿಕವಾಗಿದ್ದು, ಬಸವ ತತ್ವಗಳ ಪ್ರಚಾರ, ಪ್ರಸಾರ ಇಂದಿನ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ದೇವನಹಳ್ಳಿಯಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಿಶ್ವಗುರು ಬಸವೇಶ್ವರರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಣ್ಣಿಗಾಗಿ, ಹೊನ್ನಿಗಾಗಿ, ಮಣ್ಣಿಗಾಗಿ ಜಗತ್ತಿನಲ್ಲಿ ಕ್ರಾಂತಿ ಆಗಿದೆ. ಆದರೆ ಸರ್ವರ ಸಮಾನತೆಗಾಗಿ ಯಾವುದಾದರೂ ಕ್ರಾಂತಿ ನಡೆದಿದ್ದರೆ ಅದು ಕಲ್ಯಾಣದ ಕ್ರಾಂತಿ ಮಾತ್ರ ಎಂದು … Continue reading *ಬಸವತತ್ವ ಪ್ರಸಾರ, ಪ್ರಚಾರ ಇಂದಿನ ಅಗತ್ಯ: ಈಶ್ವರ ಖಂಡ್ರೆ*