*ತಮ್ಮನ ಮೇಲೆ ಅಣ್ಣನಿಂದಲೇ ಗುಂಡಿನ ದಾಳಿ*

ಪ್ರಗತಿವಾಹಿನಿ ಸುದ್ದಿ: ತೋಟದಲ್ಲಿ ನೀರು ಕಟ್ಟುವ ವಿಚಾರಕ್ಕೆ ಅಣ್ನ-ತಮ್ಮನ ನಡಿವೆ ಕಿರಿಕ್ ಆಗಿ ಗಲಾಟೆ ವಿಕೋಪಕ್ಕೆ ತಿರುಗಿ ಅಣ್ಣನೇ ತಮ್ಮನ ಮೇಲೆ ಗುಂಡಿನ ದಾಳಿ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತಾರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಶಟ್ಟರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ನಾಡಬಂದೂಕಿನಿಂದ ತಮ್ಮ ನ ಮೇಲೆ ಚಂದ್ರಶೇಖರ್ ಎಂಬಾತ ಗುಂಡಿನ ದಾಳಿ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ತಮ್ಮ ಚೇತನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ಗಲಾಟೆ ಮಾಡುತ್ತಿದ್ದ ಚಂದ್ರಶೇಖರ್ ನನ್ನು ರೂಮಿನಲ್ಲಿ ಕೂಡಿಹಾಕಲಾಗಿತ್ತು. ಸಹೋದರ ಚೇತನ್ ಮರದ … Continue reading *ತಮ್ಮನ ಮೇಲೆ ಅಣ್ಣನಿಂದಲೇ ಗುಂಡಿನ ದಾಳಿ*