*ಅಣ್ಣನ ಮೇಲಿನ ದ್ವೇಷ: ಆತ ಸಾಕಿದ ನಾಯಿಯನ್ನು ಗುಂಡಿಟ್ಟು ಕೊಂದ ತಮ್ಮ*

ಪ್ರಗತಿವಾಹಿನಿ ಸುದ್ದಿ: ತಮ್ಮನೊಬ್ಬ ಅಣ್ಣನ ಮೇಲಿನ ಕೋಪಕ್ಕೆ ಆತ ಸಾಕಿದ್ದ ನಾಯಿಯನ್ನು ಗುಂಡಿಟ್ಟು ಕೊಂದಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ರೆಡ್ಡಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಹೋದರ ವೆಂಕಟೇಶ್ ಮೇಲೆ ಇದ್ದ ಕೋಪಕ್ಕೆ ತಮ್ಮ ನಾರಾಯಣಸ್ವಾಮಿ ಈ ಕೃತ್ಯ ಎಸಗಿದ್ದು, ಆಸ್ತಿ ವಿಚಾರವಾಗಿ ಸಹೋದರರ ನಡುವೆ ಹಲವು ದಿನಗಳಿಂದ ಜಗಳವಾಗಿತ್ತು. ಈ ನಡುವೆ ತಾನು ಹೂಕೋಸು ಬೆಳೆದಿದ್ದ ಜಮೀನಿನಲ್ಲಿ ವೆಂಕಟೇಶ್​​ ಸಾಕಿದ್ದ ನಾಯಿ ಯಾವಾಗಲೂ ಸುತ್ತಾಡುತ್ತೆ ಎಂದು ಆರೋಪಿಸಿ ಅಣ್ಣನ ಮನೆ … Continue reading *ಅಣ್ಣನ ಮೇಲಿನ ದ್ವೇಷ: ಆತ ಸಾಕಿದ ನಾಯಿಯನ್ನು ಗುಂಡಿಟ್ಟು ಕೊಂದ ತಮ್ಮ*