
ಪ್ರಗತಿವಾಹಿನಿ ಸುದ್ದಿ; ಮೈಸೂರು: ದೇವನೂರು ಮಠದ ಕಿರಿಯ ಸ್ವಾಮೀಜಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆ ನಂಜನಗೂಡಿನ ದೇವನೂರು ಮಠದ ಕಿರಿಯ ಸ್ವಾಮೀಜಿ ಶಿವಪ್ಪ ದೇವರು ಮೃತ ಸ್ವಾಮೀಜಿ. ಮುಡುಕುತೊರೆ ಬಳಿ ನದಿಗೆ ಹಾರಿ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿವಪ್ಪ ದೇವರು ಸ್ವಾಮೀಜಿ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಕಳೆದ ಕೆಲ ದಿನಗಳಿಂದ ಸ್ವಾಮೀಜಿ ಮಾನಸಿಖ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ