ಪ್ರಗತಿವಾಹಿನಿ ಸುದ್ದಿ; ಮೈಸೂರು: ದೇವನೂರು ಮಠದ ಕಿರಿಯ ಸ್ವಾಮೀಜಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂಡಿನ ದೇವನೂರು ಮಠದ ಕಿರಿಯ ಸ್ವಾಮೀಜಿ ಶಿವಪ್ಪ ದೇವರು ಮೃತ ಸ್ವಾಮೀಜಿ. ಮುಡುಕುತೊರೆ ಬಳಿ ನದಿಗೆ ಹಾರಿ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.Home add -Advt ಶಿವಪ್ಪ ದೇವರು ಸ್ವಾಮೀಜಿ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಕಳೆದ ಕೆಲ ದಿನಗಳಿಂದ ಸ್ವಾಮೀಜಿ ಮಾನಸಿಖ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. *ಜೈನಮುನಿ ಹತ್ಯೆ ಕೇಸ್; ತನಿಖೆ ಹಂತದಲ್ಲಿ ದಿಕ್ಕು ತಪ್ಪಿಸುವುದು … Continue reading *ಮತ್ತೋರ್ವ ಸ್ವಾಮೀಜಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed