*ಬಿಜೆಪಿ ಮಾಜಿ ಶಾಸಕ ವೀರಯ್ಯ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. 2021ರಿಂದ 2023ರವರ ಅವಧಿಯಲ್ಲಿ ಡಿಡಿಯುಟಿಟಿಎಲ್ ನಿಗಮದಲ್ಲಿ ಗುತ್ತಿಗೆ ನೀಡಿಕೆಯಲ್ಲಿ ಅಕ್ರಮ ನಡೆದಿದೆ ಎಂದು ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶಿವಪ್ರಕಾಶ್ ದೂರು ನೀಡಿದ್ದರು. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ತನಿಖೆ ನಡೆಸಿರುವ ಸಿಐಡಿ ಅಧಿಕಾರಿಗಳು ಇದೀಗ ಮಾಜಿ ಶಾಸಕ ವೀರಯ್ಯ ಅವರನ್ನು ಬಂಧಿಸಿದೆ. 2021ರಿಂದ 2023ರವರ ಅವಧಿಯಲ್ಲಿ … Continue reading *ಬಿಜೆಪಿ ಮಾಜಿ ಶಾಸಕ ವೀರಯ್ಯ ಅರೆಸ್ಟ್*