*ಬಿಜೆಪಿ ಮಾಜಿ ಶಾಸಕ ವೀರಯ್ಯ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.Home add -Advt 2021ರಿಂದ 2023ರವರ ಅವಧಿಯಲ್ಲಿ ಡಿಡಿಯುಟಿಟಿಎಲ್ ನಿಗಮದಲ್ಲಿ ಗುತ್ತಿಗೆ ನೀಡಿಕೆಯಲ್ಲಿ ಅಕ್ರಮ ನಡೆದಿದೆ ಎಂದು ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶಿವಪ್ರಕಾಶ್ ದೂರು ನೀಡಿದ್ದರು. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ತನಿಖೆ ನಡೆಸಿರುವ ಸಿಐಡಿ ಅಧಿಕಾರಿಗಳು ಇದೀಗ ಮಾಜಿ ಶಾಸಕ ವೀರಯ್ಯ ಅವರನ್ನು ಬಂಧಿಸಿದೆ. 2021ರಿಂದ … Continue reading *ಬಿಜೆಪಿ ಮಾಜಿ ಶಾಸಕ ವೀರಯ್ಯ ಅರೆಸ್ಟ್*